ಅಭಿಪ್ರಾಯ / ಸಲಹೆಗಳು

ದೃಷ್ಟಿ ಕಾರ್ಯಾಚರಣೆ

ದೃಷ್ಟಿಕೋನ:

  • ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳು ನಾವೀನ್ಯತೆ, ಉತ್ಕಷ್ಟತೆ ಮತ್ತು ಅಭಿವೃದ್ಧಿಯ ಕೇಂದ್ರಗಳಾಗಿ ಹೊರಹೊಮ್ಮುವಂತೆ ಖಚಿತಪಡಿಸಿಕೊಳ್ಳುವುದು.

  • ವಿಶೇಷವಾಗಿ ಗ್ರಾಮೀಣ ಭಾಗದ, ಹಿಂದುಳಿದ ಪ್ರದೇಶಗಳ ಹಾಗೂ ನಿರ್ಲಕ್ಷಿತ ಕುಟುಂಬಗಳ ವಿದ್ಯಾರ್ಥಿಗಳಿಗೆ ಜಾಗತಿಕ ಗುಣಮಟ್ಟದ ಶಿಕ್ಷಣ ನೀಡುವುದು ಮತ್ತು ಯುವಜನತೆಯಲ್ಲಿನ ಕೌಶಲ್ಯವನ್ನು ವರ್ಧಿಸುವುದು ಮತ್ತು ಗುರುತಿಸುವುದು.

  • ಉನ್ನತ ಶಿಕ್ಷಣದಲ್ಲಿ ಒಳಗೊಳ್ಳುವಿಕೆಗೆ ಪ್ರಾಧಾನ್ಯತೆ ನೀಡಿ, ಈ ಶತಮಾನದ ಸವಾಲುಗಳನ್ನು ಎದುರಿಸಲು ಮತ್ತು ಬೇಡಿಕೆಗಳನ್ನು ಪೂರೈಸಲು ಯುವಜನತೆಯನ್ನು ತಯಾರು ಮಾಡುವುದು.

  • ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸೌಕರ್ಯಗಳನ್ನು ಏರ್ಪಡಿಸುವ ಮೂಲಕ ಉನ್ನತ ಶಿಕ್ಷಣ ಕ್ಷೇತ್ರವನ್ನು ಆಧುನೀಕರಿಸಿ, ಪಾರದರ್ಶಕತೆ, ದಕ್ಷತೆ ಮತ್ತು ಸಾಮರಸ್ಯ ಉಳ್ಳದ್ದಾಗಿ ಪರಿವರ್ತಿಸುವುದು.

ಧ್ಯೇಯಗಳು:

  • ಜಾಗತಿಕ ಉನ್ನತ ಶಿಕ್ಷಣ ಕೇಂದ್ರಗಳು ಮತ್ತು ಸಂಸ್ಥೆಗಳಿಂದ ಇತ್ತೀಚಿನ ಸಂಶೋಧನೆಗಳ ಫಲಿತಾಂಶಗಳ ಫಲವಾದ ಜ್ಞಾನವನ್ನು ಸ್ವೀಕರಿಸಿ ವರ್ಧಿಸುವುದು.

  • ವಿಜ್ಞಾನ ಮತ್ತು ತಂತ್ರಜ್ಞಾನಗಳ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕತಿಕ ತಾರತಮ್ಯಗಳನ್ನು ನಿಯಂತ್ರಿಸಿ, ಏಕತೆ, ಸಮಾನತೆ ಮತ್ತು ಸಾಮಾಜಿಕ ವ್ಯಾಪ್ತಿಯಂಥ ಮೌಲ್ಯಗಳನ್ನು ಬೆಳೆಸುವುದು.

  • ಒಳಗೊಳ್ಳುವಿಕೆಯ ಉನ್ನತ ಶಿಕ್ಷಣದ ಮೂಲಕ ಸಾಮಾಜಿಕವಾಗಿ/ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಹಾಗೂ ವಿದ್ಯಾರ್ಥಿನಿಯರ ಸಬಲೀಕರಣವನ್ನು ಸಾಧಿಸುವುದು.

ಇತ್ತೀಚಿನ ನವೀಕರಣ​ : 28-05-2019 02:58 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉನ್ನತ ಶಿಕ್ಷಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080